ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‍ಗಳಿಗೆ ಕಲ್ಲು ತೂರಾಟ ನಡೆಸಿ ಎಂಇಎಸ್ ಪುಂಡರು ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ.
ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಕರ್ನಾಟಕದ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ನಾನು ಮದುವೆ ಆಗಬೇಕು : ಹುಡುಗಿ ಹುಡುಕಿ ಕೊಡಿ – ಶಿವಮೊಗ್ಗ ಜಿಲ್ಲೆ S P ಗೆ ಪತ್ರ ಬರೆದ ರೈತ ಯುವಕ
ಮಹಾರಾಷ್ಟ್ರದ ಮಿರಜ್ ಕಾಗವಾಡ ಮಧ್ಯೆ ಕರ್ನಾಟಕ ಬಸ್‍ಗೆ ಮಹಾರಾಷ್ಟ್ರದ ಪುಂಡರು ನಿನ್ನೆ ಮಧ್ಯರಾತ್ರಿ ಪುಣೆಯಿಂದ ಅಥಣಿಗೆ ಬರುತ್ತಿದ್ದ ಕರ್ನಾಟಕದ ಬಸ್ ಮೇಲೆ ಕಲ್ಲು ತೂರಿದ್ದಾರೆ. ಬಸ್‍ಗೆ ಕಲ್ಲು ತೂರಿದ ಪರಿಣಾಮ ಅಥಣಿ ಡಿಪೋಗೆ ಸೇರಿದ್ದ ಬಸ್‍ನ ಮುಂದಿನ ಗಾಜು ಜಖಂ ಆಗಿದೆ.
ಈಗ ಕರ್ನಾಟಕದ ಬಸ್‍ಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಕರ್ನಾಟಕದ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಕಾಗವಾಡ ಗಡಿ ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ ಸೇವೆ ಬಂದ್ ಮಾಡಲಾಗಿದೆ. ನಿನ್ನೆ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದಿದ್ದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ