December 25, 2024

Newsnap Kannada

The World at your finger tips!

board , exam , government

PFI ಬ್ಯಾನ್ ಎತ್ತಿ ಹಿಡಿದ ಹೈಕೋರ್ಟ್ : ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾ

Spread the love

ಕೇಂದ್ರ ಸರ್ಕಾರ ಪಿಎಫ್‍ಐ ಸಂಘಟನೆಯನ್ನು ನಿಷೇಧಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ . ಅಲ್ಲದೇ ಪಿಎಫ್‍ಐ ನಿಷೇಧವನ್ನು ಎತ್ತಿ ಹಿಡಿದಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ ಪಿಎಫ್‍ಐ ನಿಷೇಶವನ್ನು ಎತ್ತಿ ಹಿಡಿದಿದೆ. ಪಿಎಫ್ಐ ಸಂಘಟನೆ ಅಧ್ಯಕ್ಷ ನಾಸಿರ್ ಪಾಷಾ ಪಿಎಫ್‍ಐ ಸಂಘಟನೆ ನಿಷೇಧವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಜಗದೀಶ್ ಚಂದ್ರ ಬೋಸ್ – ಭಾರತದ ಶ್ರೇಷ್ಠ ವಿಜ್ಞಾನಿ (Jagadish Chandra Bose)

ಈ ಕುರಿತು ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಸಧ್ಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಪಿಎಫ್‍ಐ ಸಂಘಟನೆ ಬ್ಯಾನ್ ಮಾಡಿರುವ ಕ್ರಮ ಸರಿ ಇದೆ ಎಂದು ಕೋರ್ಟ್ ಹೇಳಿದೆ.

Copyright © All rights reserved Newsnap | Newsever by AF themes.
error: Content is protected !!