ರಾಜ್ಯದಲ್ಲಿ ರೌಡಿಗಳು ರಾಜಕಿಯಕ್ಕೆ ಪ್ರವೇಶ ಆಗುತ್ತಿರುವ ಬಗ್ಗೆ ಭಾರೀ ಚರ್ಚೆ ನಡುವೆ ಕಾಂಗ್ರೆಸ್ನ ಮಾಜಿ H C ಮಹದೇವ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ನ ಹೆಚ್ಸಿ.ಮಹದೇವಪ್ಪ ಟ್ವೀಟ್ ಮಾಡಿ ಇಂದಿನ ರೌಡಿಗಳೇ ಮುಂದಿನ ಕರ್ನಾಟಕ ಬಿಜೆಪಿಯ ಮುಖಂಡರಾಗ್ತಾರೆ. ಇದು ವಾಸ್ತವ ಎಂದು ಆರೋಪಿಸಿದ್ದಾರೆ.
ರೌಡಿಶೀಟರ್ಸ್ ಸೈಲೆಂಟ್ ಸುನಿಲ್, ಬೆತ್ತನಗೆರೆ ಶಂಕರ್, ಫೈಟರ್ ರವಿ ಸೇರಿದಂತೆ ಕೆಲವರು ಬಿಜೆಪಿಗೆ ಸೇರ್ಪಡೆ ಚರ್ಚೆ ಆಗ್ತಿದೆ. ಇದನ್ನು ಬಿಜೆಪಿಯ ಕೆಲವು ನಾಯಕರು ಸಮರ್ಥಿಸಿಕೊಳ್ತಿದ್ದಾರೆ. ಕುಮಾರಸ್ವಾಮಿ ಪ್ರಧಾನ ಮಂತ್ರಿಯಾದರೆ , ಜೆಡಿಎಸ್ ನಲ್ಲಿ ದಲಿತ, ಮುಸ್ಲಿಂಮರು CM ಗ್ಯಾರೆಂಟಿ – ಇಬ್ರಾಹಿಂ
ಆದರೆ ಕಾಂಗ್ರೆಸ್ ಇದನ್ನೇ ಅಸ್ತ್ರವನ್ನಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದೆ. ಇದೀಗ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಇಂದಿನ ರೌಡಿಗಳೇ ಮುಂದಿನ ಕರ್ನಾಟಕ ಬಿಜೆಪಿಯ ಮುಖಂಡರು ಎಂದು ಟ್ವೀಟ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು