ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಕಾರು, ಬೈಕ್ಗೆ ಡಿಕ್ಕಿ ಹೊಡೆದ ಘಟನೆ ಕೋಲಾರದ ಲಕ್ಷ್ಮಿ ಸಾಗರ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗೋಪಾಲ್ (45) ಗಾಯಾಗೊಂಡ ಬೈಕ್ ಸವಾರ.ವಿಧಾನ ಪರಿಷತ್ ಸದಸ್ಯೆ ರವಿ ಕುಮಾರ್ ಕಾರು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆಸಿದ ಬಳಿಕ ದರ್ಪ ತೋರಿದ್ದಾರೆ.ಕಳ್ಳತನ ಮಾಡುತ್ತಿದ್ದ ದಂಪತಿ ಬಂಧನ – ಬಂಧಿತರಿಂದ 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ವಶಕ್ಕೆ
ಅಪಘಾತವಾದರೂ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಅಲ್ಲೇ ನಿಂತಿದ್ದ ಸ್ಥಳೀಯರು ಎಂಎಲ್ಸಿ ರವಿ ಕುಮಾರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ನಿನ್ಯಾವ ಸೀಮೆ ಎಂ.ಎಲ್.ಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಕೂಡಲೇ ಘಟನಾ ಸ್ಥಳಕ್ಕೆ ನರಸಾಪುರ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದರು.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ