February 19, 2026

Newsnap Kannada

The World at your finger tips!

police 1

ಶಿವಮೊಗ್ಗ ಬಳಿ ರಸ್ತೆ ಅಪಘಾತ : ಲಾರಿ, ಕಾರು ಡಿಕ್ಕಿ- ಮೂವರು ಯುವಕರು ಸಾವು

Spread the love

ಶಿವಮೊಗ್ಗ ಸಮೀಪ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ, ಕಾರು ಡಿಕ್ಕಿ ಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕಿನ ಕಲ್ಲಾಪುರ ಬಳಿ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!