December 22, 2024

Newsnap Kannada

The World at your finger tips!

Dowry , jail ,high court

The actress of the film 'Anubhava' was sentenced to two years in jail 'ಅನುಭವʼ ಚಿತ್ರದ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

‘ಅನುಭವʼ ಚಿತ್ರದ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

Spread the love

1983 ರಲ್ಲಿ ‘ಅನುಭವʼ ಚಿತ್ರದ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ.

ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ತೀರ್ಪು ನೀಡಿದ್ದಾರೆ .‘ನನ್ನತನ’ದ ನಾಶಕ್ಕೆ ಮೊಬೈಲ್ ಒಂದು ಸಾಧನ 

ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ’ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!