ಮುರುಘಾ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಸೌಭಾಗ್ಯ ಬಸವರಾಜನ್ ವಿರುದ್ಧ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಜರ್ಮನಿಯಲ್ಲಿ ಮೊಬೈಲ್ ಸ್ಪೋಟ : ದಾವಣಗೆರೆ ವಿದ್ಯಾರ್ಥಿ ಸಾವು
ತಡರಾತ್ರಿ ದಾವಣಗೆರೆಯಲ್ಲಿ ಸೌಭಗ್ಯ ಬಸವರಾಜನ್ ಅವರನ್ನು ಬಂಧಿಸಲಾಗಿದೆ. ಸದ್ಯ ಸೌಭಾಗ್ಯ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.
ಇದುವರೆಗೂ ನಾಪತ್ತೆಯಾಗಿದ್ದ ಸೌಭಾಗ್ಯ ಬಸವರಾಜನ್ ಅವರನ್ನು ಪೋಲಿಸರು ಬಂಧಿಸಿದ್ದಾರೆ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು