January 12, 2025

Newsnap Kannada

The World at your finger tips!

vidansoudha

ಸರ್ಕಾರದ ಆಡಳಿತ ಯಂತ್ರಕ್ಕೆ ಸರ್ಜರಿ: 45 ಡಿವೈಎಸ್ಪಿ, 8 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ

Spread the love

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು 45 ಡಿವೈಎಸ್ಪಿ ಹಾಗೂ 8 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದೆ.

ಪೊಲೀಸ್ ಇಲಾಖೆಯು ಅಧಿಸೂಚನೆ ಹೊರಡಿಸಿ, ಈ ಕೂಡಲೇ ಜಾರಿಗೆ ಬರುವಂತೆ 45 ಡಿವೈಎಸ್ ಪಿ ಸಿವಿಲ್ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
8 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.

45 ಡಿವೈಎಸ್ಪಿಗಳ ವರ್ಗಾವಣೆಯ ಪಟ್ಟಿ

45 dysp 1
45 dysp 2
45 dysp3
Copyright © All rights reserved Newsnap | Newsever by AF themes.
error: Content is protected !!