ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಬಾರಿ ದೀಪಾವಳಿ ಹಬ್ಬದಂದು ಪಟಾಕಿಯನ್ನು ನಿಷೇಧ ಮಾಡಲಾಗಿದೆ.
ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಹಚ್ಚುವುದಕ್ಕೆ ಮತ್ತು ಮಾರಾಟ ಮಾಡುವುದಕ್ಕೆ ನಿಷೇಧ ವಿಧಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದ ಈ ಹಿನ್ನೆಲೆ ರಾಜ್ಯದಲ್ಲಿ ಎಲ್ಲಾ ಹಬ್ಬಹರಿದಿನಗಳನ್ನು ಸರಳವಾಗಿ ಆಚರಿಸುವಂತೆ ಸರ್ಕಾರ ಈಗಾಗಲೇ ಆದೇಶಿಸಿದೆ.
ಈ ಮಧ್ಯೆ ನಾಡಹಬ್ಬ ದಸರಾವನ್ನು ಸಹ ಸರ್ಕಾರ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಿದೆ. ಇದೀಗ ದೀಪಾವಳಿ ವೇಳೆ ಪಟಾಕಿ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ