ಸಾಂಸ್ಕೃತಿಕ ನಗರಿ ಮೈಸೂರಿನ ಸುಬ್ಬರಾಯನ ಕೆರೆಯ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ನಡೆದಿದೆ.
ದಂಡಿ ಯಾತ್ರೆಯ ಪ್ರತಿಕೃತಿಯಾಗಿರುವ ಈ ಪ್ರತಿಮೆಯಲ್ಲಿ ಗಾಂಧಿಯವರ ಕೈಯಲ್ಲಿನ ಕೋಲು ಹಾಗೂ ಎಡಗೈ ಭಗ್ನಗೊಂಡಿವೆ. ಈ ಘಟನೆಯನ್ನು ವಿರೋಧಿಸಿರುವ ಸ್ಥಳೀಯ ನಾಗರೀಕರು ಉದ್ಯಾನವನದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಪ್ರಸ್ತುತ ಮಾದಕ ವ್ಯಸನಿಗಳು ಈ ಕೃತ್ಯವನ್ನು ನಡೆಸಿರಬಹುದೆಂದು ಸ್ಥಳೀಯರು ಆರೋಪಿಸಿದ್ದಾರೆ. ತನಿಖೆಯ ನಂತರವೇ ಯಾರು ಈ ದುಷ್ಕೃತ್ಯವನ್ನು ಎಸಗಿದ್ದಾರೆ ಎಂದು ತಿಳಿಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು