ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಕಡಕೊಳ ಬಳಿ ಸಂಭವಿಸಿದ ಅಪಘಾತದಲ್ಲಿ ಪುತ್ರ, ಸೊಸೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.
ಪ್ರಹ್ಹಾದ್ ಮೋದಿ ಅವರು ತಮ್ಮ ಪುತ್ರ ಹಾಗೂ ಸೊಸೆ ಜೊತೆಗೆ ಮರ್ಸಿಸೀಸ್ ಬೆಂಚ್ ಕಾರಿನಲ್ಲಿ ಮೈಸೂರಿನಿಂದ ಬಂಡೀಪುರ ಕಡೆಗೆ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ಮೈಸೂರು ಜಿಲ್ಲಾ ಎಸ್‌ಪಿ ಸೀಮಾ ಕೂಡಲೇ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದ್ದಾರೆ, ಈ ಕುರಿತಂತೆ ಎಸ್ಪಿ ಮುಖ್ಯಮಂತ್ರಿಗಳ ಕಚೇರಿಗೆ ಸಮಗ್ರ ಮಾಹಿತಿ ನೀಡಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ