ನಿಂತಿದ್ದ ಬಸ್ ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್‍ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ಮೈಸೂರು ರಸ್ತೆಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಈ ದುರ್ಘಟನೆ ನಡೆದಿದೆ. ಪಾರ್ಕ್ ಮಾಡಿದ್ದ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರು ಬಳಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ – ಪುತ್ರ, ಸೊಸೆಗೆ ಗಂಭೀರ ಗಾಯ
ಬಸ್‍ಗಳು SRS ಟ್ರಾವೆಲ್ಸ್ ಗೆ ಸೇರಿದ್ದಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿಬೆಂಕಿ ನಂದಿಸಿದರು
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )