ರಾಜ್ಯದಲ್ಲಿ ಅತಿ ನಿರೀಕ್ಷೆ ಮೂಡಿಸಿದ್ದ ಡಿಸಿಸಿ ಬ್ಯಾಂಕ್ ಚುಣಾವಣೆಯಲ್ಲಿ
ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಸಮೀಪ ಪ್ರತಿಸ್ಪರ್ಧಿ ಮಾಜಿ ಶಾಸಕ ಅರವಿಂದ ಪಾಟೀಲ್ ಅವರಿಂದ ಸೋತು ಮುಖಭಂಗ ಅನುಭವಿಸಿದ್ದಾರೆ.
ಶುಕ್ರವಾರ ಚುಣಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ನಾಯಕರ ವಿರೋಧದ ನಡುವೆಯೂ ಖಾನಾಪುರದಿಂದ ಸ್ಪರ್ಧಿಸಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ಕೇವಲ 2 ಮತಗಳ ಅಂತರದಿಂದ ಸೋತಿದ್ದಾರೆ. ಮಾಜಿ ಶಾಸಕ ಅರವಿಂದ್ ಅವರಿಗೆ 27 ಹಾಗೂ ಅಂಜಲಿಗೆ 25 ಮತಗಳು ಬಂದಿವೆ.
ಒಟ್ಟು 16 ಸ್ಥಾನಗಳ ಪೈಕಿ 13 ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದವು. ಉಳಿದ ಮೂರು ಕ್ಷೇತ್ರಗಳಲ್ಲಿ ಚುಣಾವಣೆ ಘೋಷಣೆಯಾಗಿತ್ತು. ಅವಿರೋಧ ಆಯ್ಕೆಗೆ ಬಗ್ಗೆ ಅಂಜಲಿ ಪ್ರತಿಕ್ರಿಯೆ ನೀಡಿ ಸೋಲು – ಗೆಲವು ಕಣದಲ್ಲಿಯೇ ನಿರ್ಧಾರವಾಗಲಿ ಎಂದು ಅಖಾಡಕ್ಕೆ ಇಳಿದಿದ್ದರು.
ಚುಣಾವಣೆಯಲ್ಲಿ ಸೋತರೂ ಸಹ ಅಂಜಲಿಯವರು ಡಿಸಿಸಿ ಬ್ಯಾಂಕ್‌ನ ಚುಣಾವಣೆಯಲ್ಲಿ ಸ್ಪರ್ಧಿಸಿದ ಮೊದಲ ಮಹಿಳಾ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.
- ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
- ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
- ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
- ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
More Stories
ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ