ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ನ ಕಬ್ಬಿಣದ ರಾಡ್ ಕುಸಿದುಬಿದ್ದ ಪರಿಣಾಮ ತಾಯಿ ಹಾಗೂ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ನಾಗವಾರ ಬಳಿ ನಡೆದಿದೆ.
ತೇಜಸ್ವಿನಿ (35) ಹಾಗೂ ಎರಡೂವರೆ ವರ್ಷದ ವಿಹಾನ್ ಮೃತರು.ಕೋಲಾರದಿಂದಲೇ ಸ್ಪರ್ಧೆ: ಸಿದ್ದು ಘೋಷಣೆ
ಹೊರಮಾವು ಡಿಎಕ್ಸ್ ಮಾಕ್ಸ್ ಅಪಾರ್ಟ್ಮೆಂಟ್ ನಿವಾಸಿಗಳು. ಗಂಭೀರ ಗಾಯಗೊಂಡಿದ್ದ ತಾಯಿ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ತಾಯಿ, ಹಾಗೂ ಮಗು ಸಾವನ್ನಪ್ಪಿದ್ದಾರೆ.
ಕುಟುಂಬ ಸಮೇತ ಮಕ್ಕಳನ್ನು ಬೇಬಿ ಸಿಟ್ಟಿಂಗ್ಗೆ ಬಿಡಲು ಬೈಕ್ನಲ್ಲಿ ತೆರಳುತ್ತಿದ್ದಾಗ ದಿಢೀರ್ ಫಿಲ್ಲರ್ ಕುಸಿದು ದುರ್ಘಟನೆ ಸಂಭವಿಸಿದೆ.
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ
- ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು