ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ತೇಜಸ್ವಿನಿ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್ ಎಂಡಿ ಅಜ್ಜುಂ ಪರ್ವೇಜ್ ಘೋಷಿಸಿದರು.
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 18 ಮೀ. ಎತ್ತರದ ಪಿಲ್ಲರ್ ಬಿದ್ದಿದೆ. ಘಟನೆಯಲ್ಲಿ ತಾಯಿ, ಮಗು ಮೃತಪಟ್ಟಿದ್ದಾರೆ. ಈ ಬಗ್ಗೆ ಎಲ್ಲಾ ಎಂಜಿನಿಯರ್ ಜೊತೆಗೆ ಮಾತಾಡುತ್ತೇನೆ. ಮಹಿಳಾ ಸಂವೇದನೆಯ ಲೇಖಕಿ ಸಾರಾ ಅಬೂಬಕ್ಕರ್ ವಿಧಿವಶ
ಇಂಡಿಯನ್ ಇನ್ಸ್ಟಿಟ್ಯೂಟ್ ಸೈನ್ಸ್‌ಗೆ ಮನವಿ ಮಾಡುತ್ತೇವೆ. ಅವರು ಬಂದು ಪರಿಶೀಲನೆ ನಡೆಸುತ್ತಾರೆ. ಜೊತೆಗೆ ಚೀಫ್ ಎಂಜಿನಿಯರ್, ಕಂಟ್ರ್ಯಾಕ್ಟರ್ ನೋಟಿಸ್ ಕೊಡುತ್ತೇವೆ ಎಂದು ತಿಳಿಸಿದರು.
ಇದು ಕಳಪೆ ಕಾಮಗಾರಿಯಿಂದ ಆದ ದುರಂತವಲ್ಲ. ಸದ್ಯಕ್ಕೆ ಎರಡು ದಿನ ಕೆಲಸ ಸಂಪೂರ್ಣ ನಿಲ್ಲಿಸುತ್ತೇವೆ. ವರದಿ ಬಂದ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಮ್ಯಾನ್ಯುಯಲ್ ಆಗಿ ಮಿಸ್ಟೆಕ್ ಆಗಿರುವುದಾ ಅಥವಾ ಟೆಕ್ನಿಕಲ್ ತೊಂದರೆಯೇ ಎನ್ನುವುದನ್ನು ನೋಡಬೇಕು ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು