ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ.
ಪೇದೆ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡು ಸಾಯಲು ಯತ್ನಿಸಿದ್ದಾರೆ .ಹೊಸ ಆಹಾರ ಭದ್ರತಾ ಯೋಜನೆಗೆ ‘PM ಗರೀಬ್ ಕಲ್ಯಾಣ್ ಅನ್ನ ಯೋಜನೆ’ – ಕೇಂದ್ರ
ಮಂಗಳವಾರ ಮದ್ಯಾಹ್ನ ವೇಳೆಗೆ ಈ ಘಟನೆ ನಡೆದಿದೆ CAR ನವೀನ್ ಎಂಬ ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಕ್ಷಣವೇ ಅಲ್ಲಿದ್ದ ಸಿಬ್ಬಂದಿ ನವೀನ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗೃಹ ಸಚಿವರ ಭಧ್ರತೆಗಾಗಿ ಪೊಲೀಸ್ ಪೇದೆ ನವೀನ್ ಅವರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆಯೇ ಇವರು ಆತ್ಮಹತ್ಯೆಗೆ ಯತ್ನಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು