December 22, 2024

Newsnap Kannada

The World at your finger tips!

WhatsApp Image 2023 01 16 at 1.21.15 PM

Bull fighting competition in Shimoga: Two youths died ಶಿವಮೊಗ್ಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆ:ಇಬ್ಬರು ಯುವಕರು ಸಾವು

ಶಿವಮೊಗ್ಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆ:ಇಬ್ಬರು ಯುವಕರು ಸಾವು

Spread the love

ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸುವ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಈ ಘಟನೆಗಳು ನಡೆದಿದೆ.ರಾಜ್ಯದಲ್ಲಿ ವಿದ್ಯುತ್ ದರ ಭಾರಿ ಏರಿಕೆ ಸಾಧ್ಯತೆ

ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದ ಅವಘಡದಲ್ಲಿ ರಂಗನಾಥ್ ಎಂಬುವವರು ಹೋರಿ ತಿವಿದು ಮೃತಪಟ್ಟಿದ್ದಾರೆ. ಮಾಳೂರಿನಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದಾರೆ

ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಸ್ಪರ್ಧೆ ಬಹಳ ಅಪಾಯಕಾರಿಯಾಗಿದೆ ಎನ್ನುವುದಕ್ಕೆ ಈ ಘಟನೆಗಳು ಸಾಕ್ಷಿಯಾಗಿವೆ.

Copyright © All rights reserved Newsnap | Newsever by AF themes.
error: Content is protected !!