ಸೈಕಲ್ ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಗೋಪಿಶೆಟ್ಟಿಕೊಪ್ಪದಲ್ಲಿ ನಡೆದಿದೆ.
ಸೈಕಲ್‌ನಲ್ಲಿ ಬರುತ್ತಿದ್ದ ಬಾಲಕ ಸನತ್ (7) ಮೇಲೆ ಏಕಾಏಕಿ ಗೂಳಿ ದಾಳಿ ಮಾಡಿದೆ.ಬೆಂಗಳೂರಿನಲ್ಲಿ ಚಾಲಕನನ್ನು 1 ಕಿ.ಮೀ ಎಳೆದೊಯ್ದ ಬೈಕ್ ಸವಾರ
ಮನೆ ಸಮೀಪದ ಅಂಗಡಿಯಿಂದ ಹಾಲು ತರುವಾಗ ಗೂಳಿ ಏಕಾಏಕಿ ಬಾಲಕನ ಮೇಲೆರಗಿದೆ. ಬಾಲಕನನ್ನು ಕೊಂಬಿನಿಂದ ಎತ್ತಿ ಬಿಸಾಕಿ, ಚೆನ್ನಾಗಿ ತಿವಿದಿದೆ. ಈ ರೋಚಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಗೂಳಿ ದಾಳಿಯಲ್ಲಿ ಬಾಲಕನ ತಲೆ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ನೆರವಿಗೆ ಬಂದಿದ್ದರಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ