ಈ ಯೋಜನೆಯನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ರಾಮನಗರದಲ್ಲಿ ಹೇಳಿದರು.ಕೋಲಾರದ ಆಂತರಿಕ ಸಮೀಕ್ಷಾ ವರದಿ ಕಂಡು ಗರಬಡಿದ ಸಿದ್ದರಾಮಯ್ಯ
ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಅಯೋಧ್ಯೆಯ ರಾಮಜನ್ಮ ಭೂಮಿ ಬಿಟ್ಟರೆ ದಕ್ಷಿಣದಲ್ಲಿ ಶ್ರೀರಾಮ ವಾಸಮಾಡಿದ ಶ್ರೀರಾಮ ದೇವರ ಬೆಟ್ಟ ಪವಿತ್ರ ಕ್ಷೇತ್ರವಾಗಿದೆ. ಹಾಗಾಗಿ ಶ್ರೀರಾಮ ದೇವರ ಬೆಟ್ಟ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು