ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದೆ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ.
ಈ ಮೂಲಕ ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಹೊರಹೊಮ್ಮಿದೆ.6 ಐಎಎಸ್, 4 ಮಂದಿ ಐಪಿಎಸ್ ವರ್ಗಾವಣೆ
ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಈ ಯೋಜನೆಗೆ 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿದರು.
ಈ ಹಿಂದೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ‘‘ಯೋಜನೆಗೆ 23,000 ಕೋಟಿ ರೂ. ವೆಚ್ಚವಾಗಲಿದೆ, ಸದ್ಯ 16,000 ಕೋಟಿ ರೂ. ವೆಚ್ಚದ ಕೆಲಸ ಬಾಕಿ ಇದೆ. ರಾಷ್ಟ್ರೀಯ ಯೋಜನೆ ಘೋಷಣೆ ನಂತರ ಯೋಜನೆಯಡಿ ಬಾಕಿಯಿರುವ ಮೊತ್ತದಲ್ಲಿಶೇ. 60ರಷ್ಟನ್ನು ಕೇಂದ್ರ ಭರಿಸಲಿದೆ. ಕೇಂದ್ರದಿಂದ ಯೋಜನೆಗೆ 5,300 ಕೋಟಿ ರೂ. ಸಿಗುವ ನಿರೀಕ್ಷೆ ಇದೆ,’’ ಎಂದು ತಿಳಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು