ಕೇಂದ್ರ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಅವರು ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ.
ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್ ನೀಡಿದೆ. 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.ಮೊಬೈಲ್ ನೋಡಲು ಬಿಡಲಿಲ್ಲವೆಂದು ನೇಣು ಬಿಗಿದು ಬಾಲಕ ಆತ್ಮಹತ್ಯೆ
5-7 ಲಕ್ಷಕ್ಕೆ ಟ್ಯಾಕ್ಸ್ ಇಲ್ಲ!
7 ಲಕ್ಷ ರು ಆದಾಯದರೆಗೂ ತೆರಿಗೆ ವಿನಾಯಿತಿಯನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ನಿರೀಕ್ಷೆಯಂತೆ ಮಧ್ಯಮ ವರ್ಗದರವಿಗೆ ಹೆಚ್ಚಿನ ತೆರಿಗೆ ಘೋಷಿಸಿದ ನಿರಾಳವಾಗುವಂತೆ ಮಾಡಿದೆ. ಹೊಸ ಆದಾಯ ತೆರಿಗೆ ಪದ್ಧತಿಯಡಿ 7 ಲಕ್ಷ ಆದಾಯದವರೆಗೂ ತೆರಿಗೆ ಕಟ್ಟುವ ಅಗತ್ಯವಿರೋಲ್ಲ.
ವರ್ಷಕ್ಕೆ 3 ಲಕ್ಷ ರು ವರೆಗೆ ಯಾವುದೇ ತೆರಿಗೆ ಇರುವುದಿಲ್ಲ. ₹ 6ರಿಂದ 9 ಲಕ್ಷದವರೆಗೆ ಶೇ 10. ₹ 12ರಿಂದ 15 ಲಕ್ಷಕ್ಕೆ ಶೇ 15. ₹ 15 ಲಕ್ಷಕ್ಕೂ ಹೆಚ್ಚು ಇದ್ದರೆ ಶೇ 30ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
15 ಲಕ್ಷ ರೂ. ಆದಾಯಕ್ಕಿಂತ ಹೆಚ್ಚಿಗೆ ಇರೋರಿಗೆ ಹೊಸ ತೆರಿಗೆ ಪದ್ಧತಿಯಂತೆ ಶೇ.15ರಷ್ಟು ತೆರಿಗೆ ಕಟ್ಟಬೇಕಾಗಿದ್ದು, 3 ಲಕ್ಷ ರೂಪಾಯಿ ಆದಾಯ ಇರೋರು ತೆರಿಗೆ ಕಟ್ಟುವ ಅಗತ್ಯವಿಲ್ಲ. 7 ಲಕ್ಷದವರೆಗೂ ತೆರಿಗೆ ಮಿತಿ ಇದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ