ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿ ಬಡವರಿಗೆ ಇನ್ನೂ ಒಂದು ವರ್ಷಗಳ ಕಾಲ ಉಚಿತ ಆಹಾರ ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ.
ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.ಬಜೆಟ್ 2023: ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್, 5ರಿಂದ 7 ಲಕ್ಷದವರೆಗೆ ತೆರಿಗೆ ಇಲ್ಲ
ಕೋವಿಡ್ ಕಾಲದಲ್ಲಿ ಹಸಿವನ್ನು ನೀಗಿಸಿದ ಈ ಯೋಜನೆಯನ್ನು ಇನ್ನೂ ಒಂದು ವರ್ಷಗಳ ಕಾಲ ವಿಸ್ತರಿಸುತ್ತಿದ್ದೇವೆ. ಈ ಯೋಜನೆ ಜಾರಿಗೆ ಸರ್ಕಾರಕ್ಕೆ 2 ಲಕ್ಷ ಕೋಟಿ ರೂ. ಅಗತ್ಯವಿದ್ದು, ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
ಭಾರತದ ಆರ್ಥಿಕತೆಯು ಸರಿಯಾದ ಹಾದಿಯಲ್ಲಿದೆ, ಉಜ್ವಲ ಭವಿಷ್ಯದತ್ತ ಸಾಗುತ್ತಿದೆ. 10 ವರ್ಷಗಳಲ್ಲಿ ಭಾರತ ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದೆ ಎಂದು ಸರ್ಕಾರದ ಸಾಧನೆಯನ್ನು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಖ್ಯಾತ ಉದ್ಯಮಿ ರತನ್ ಟಾಟಾ (Ratan Tata) ಇನ್ನಿಲ್ಲ!
ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ
ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India