ರೆಪೊ ( REPO ) ದರವನ್ನು ಆರ್ ಬಿ ಐ ( RBI ) ಮತ್ತೆ ಹೆಚ್ಚಳ ಮಾಡಿದೆ. ಹೀಗಾಗಿ ಬ್ಯಾಂಕ್‌ನಲ್ಲಿ ಸಾಲ ತೆಗೆದುಕೊಂಡವರು ಇನ್ಮುಂದೆ ಇನ್ನೂ ಹೆಚ್ಚಿನ ಸಾಲವನ್ನು (ಇಎಂಐ) ಕಟ್ಟ ಬೇಕಾದ ಅನಿವಾರ್ಯತೆ ನಿರ್ಮಾಣ ವಾಗಿದೆ.
MPC ಬಹುಮತದಿಂದ ಪಾಲಿಸಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ ತಕ್ಷಣವೇ ಜಾರಿಗೆ ತರಲು ನಿರ್ಧರಿಸಿದೆ ಅಂತ ಆರ್ಬಿಐ ಗೌರ್ನರ್ ಶಕ್ತಿ ದಾಸ್ ತಿಳಿಸಿದ್ದಾರೆ.ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ :ಡಿ ಸಿ ತಮ್ಮಣ್ಣ
ಉದಯೋನ್ಮುಖ ಮಾರುಕಟ್ಟೆ ಆರ್ಥಿಕತೆಗಳು ತೀಕ್ಷ್ಣವಾದ ವ್ಯಾಪಾರ-ವಹಿವಾಟುಗಳನ್ನು ಎದುರಿಸುತ್ತಿವೆ. ಜಾಗತಿಕ ಸಹಕಾರ ತುರ್ತು ಅಗತ್ಯ ಅಂತ ಇದೇ ವೇಳೆ ಅವರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಖ್ಯಾತ ಉದ್ಯಮಿ ರತನ್ ಟಾಟಾ (Ratan Tata) ಇನ್ನಿಲ್ಲ!
ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ
ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India