8,000 ರೂಪಾಯಿ ಲಂಚ ಪಡೆಯುವಾಗ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಮಾಲಾ ಕಿರಣ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಯಾಗಿದ್ದಾರೆ.17 ಗಂಟೆಗಳ ಕಾಲ ಪುಟ್ಟ ಕಂದನನ್ನು ಕಾಪಾಡಿದ ಏಳು ವರ್ಷದ ಅಕ್ಕ !
ಶಿಡ್ಲಘಟ್ಟ ರಸ್ತೆಯಲ್ಲಿರುವ ಬಸವೇಶ್ವರ ಫ್ಯೂಯಲ್ ಸೆಂಟರ್ನಲ್ಲಿ ಪೆಟ್ರೋಲ್ ಬಂಕ್ ಮೀಟರ್ ನವೀಕರಣಕ್ಕೆ 8,000 ರು ಲಂಚಕ್ಕೆ ಮಾಲೀಕ ಜಯಸೂರ್ಯ ಬಳಿ ಬೇಡಿಕೆ ಇಟ್ಟಿದ್ದರು.
ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚ ಪಡೆಯುವಾಗ ಸೆರೆ ಹಿಡಿದು, ಬಂಧಿತ ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಾಲಾಕಿರಣ್ಗೆ ಸೇರಿದ ಬೆಂಗಳೂರಿನ ನಿವಾಸದ ಮೇಲೂ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಮನೆಯಲ್ಲಿ ದೊರೆಕಿದ ದಾಖಲೆಗಳ ಪರಿಶೀಲನೆ ನಡೆಸುತ್ತಿರುವುದಾಗಿ ಎಸ್ಪಿ ಪವನ್ ನೆಜ್ಜೂರು ಹೇಳಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ