ಬೆಂಗಳೂರಿನ ಕಾಲೇಜುವೊಂದರ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೋರ್ವನ ಮೇಲೆ ಪಂಜುರ್ಲಿ ದೈವ ಆವಾಹನೆಯಾಗಿದೆ ಎಂಬುದು ಭಾರಿ ಸುದ್ದಿಯಾಗಿದೆ.
ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಾಂತಾರ ಸಿನಿಮಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗಿದೆ.
ಬೆಂಗಳೂರಿನ ಹೊಂಬೇಗೌಡ ಪಿಯು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿಶಾಲ್ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿಗೆ ನೃತ್ಯ ಮಾಡುತ್ತಿದ್ದನು. ಈ ವೇಳೆ ವಿದ್ಯಾರ್ಥಿ ಪಂಜುರ್ಲಿ ದೈವದ ವೇಷ ಧರಿಸಿದ್ದ. ಇದನ್ನು ಓದಿ – ಟ್ರಾಫಿಕ್ ಫೈನ್ ಶೇ.50ರಷ್ಟು ರಿಯಾಯಿತಿ: ಮತ್ತೆ 15 ದಿನ ವಿಸ್ತರಣೆ
ಕೆಲ ನಿಮಿಷಗಳ ಬಳಿಕ ವೇದಿಕೆಯಿಂದ ಕೆಳಗೆ ಬಂದು ನರ್ತಿಸುತ್ತಿದ್ದಂತೆ ದೈವ ಆವಾಹನೆಯಾಗಿದೆ. ಬಳಿಕ ಸಹಪಾಠಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಯನ್ನು ಸಮಾಧಾನಪಡಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ತಕ್ಷಣವೇ ಹಾಡು ನಿಲ್ಲಿಸಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ