2 ಲಕ್ಷ ಲಂಚ ಸ್ವೀಕಾರ : ನಗರ ಯೋಜನಾ ಪ್ರಾಧಿಕಾರಗಳು ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ, ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಲೇಔಟ್ನಿರ್ಮಾಣದ ಅನುಮತಿಗಾಗಿ 2 ಲಕ್ಷ ರು ಲಂಚ ಸ್ವೀಕರಿಸುವಾಗ ನಗರ ಯೋಜನಾ ಪ್ರಾಧಿಕಾರಗಳು ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೆ.ಆರ್.ಮಂಜು ಹಾಗೂ ಭರತ್ ಬಲೆಗೆ ಬಿದ್ದ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕರು.
ಕೊಂಡಜ್ಜಿ ಗ್ರಾಮದಲ್ಲಿ ಲೇಔಟ್ ನಿರ್ಮಿಸುತ್ತಿದ್ದ, ಶ್ರೀನಿವಾಸ್ ಎನ್ನುವವರಿಂದ ಲೇಔಟ್ ನಿರ್ಮಾಣಕ್ಕೆ ಪರವಾನಗಿ ನೀಡಲು 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ 1 ಲಕ್ಷ ರೂ. ಲಂಚ ಸ್ವೀಕರಿಸಿದ್ದ ಕೆ.ಆರ್.ಮಂಜು ಮತ್ತು ಭರತ್, ಇಂದು 2 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.
ಇಬ್ವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು