ಗುತ್ತಿಗೆದಾರನಿಂದ 25 ಸಾವಿರ ರು ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯಿತ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರುನಲ್ಲಿ ನಡೆದಿದೆ.
ಎಂ. ಉಷಾ ಬಲೆಗೆ ಬಿದ್ದ ಪಿಡಿಒ. ಲೋಕಾಯುಕ್ತ ಡಿವೈಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಕಾಮಗಾರಿ ಬಿಲ್ ಮಂಜೂರು ಮಾಡಲು 25,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದಾರೆ .
ಉಷಾ ಜೊತೆಗೆ ಬಿಲ್ ಕಲೆಕ್ಟರ್ ಪುಟ್ಟಸ್ವಾಮಿಯನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ