ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ. ಇದೆ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ.
ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ಇದನ್ನು ಓದಿ – ಕೇಂದ್ರ ಸರ್ಕಾರಿ ನೌಕರರಿಗೆ ಮಾರ್ಚ್ ನಲ್ಲಿ ಮತ್ತೆ ತುಟ್ಟಿಭತ್ಯೆ ಹೆಚ್ಚಳ!
- ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ
- ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿಕೆ
- ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಅವರು ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದಾರೆ.
- ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ.ಇದಕ್ಕಾಗಿ 350 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ
- ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್ ನೀಡಲಾಗುತ್ತದೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
Karnataka budget 2023 ಬಜೆಟ್
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ