ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2022-23ನೇ ಸಾಲಿನ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
2023ರ ಮಾರ್ಚ್ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023 ರವರೆಗೆ ನಡೆಸಲು ತೀರ್ಮಾನಿಸಿದೆ.ರಾಜ್ಯ ಬಜೆಟ್ 2023-24: ಯಾವ ವಲಯಕ್ಕೆ ಎಷ್ಟು ಅನುದಾನ?
ಅಂತಿಮ ವೇಳಾಪಟ್ಟಿ ಹೀಗಿದೆ :
- 09-03-2023
(ಗುರುವಾರ)ಅರೇಬಿಕ್ ಕನ್ನಡ, - 11-03-2023, (ಶನಿವಾರ) – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
- 13-03-2023, (ಸೋಮವಾರ) – ಅರ್ಥಶಾಸ್ತ್ರ
- 14-03-2023, (ಮಂಗಳವಾರ) – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
- 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
- 16-03-2023, (ಗುರುವಾರ) – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
- 17-03-2023, (ಶುಕ್ರವಾರ)– ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
- 18-03-2023, (ಶನಿವಾರ )– ಭೂಗೋಶಶಾಸ್ತ್ರ, ಜೀವಶಾಸ್ತ್ರ
- 20-03-2023, (ಸೋಮವಾರ) – ಇತಿಹಾಸ, ಭೌತಶಾಸ್ತ್ರ
- 21-03-2023, (ಮಂಗಳವಾರ) – ಹಿಂದಿ
- 23-03-2023, (ಗುರುವಾರ) – ಇಂಗ್ಲೀಷ್
- 25-03-2023 (ಶನಿವಾರ )– ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
- 27-03-2023, (ಸೋಮವಾರ) – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
- 29-03-2023, (ಬುಧವಾರ)– ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ