ಐಜಿ ರೂಪ ಸೇರಿದಂತೆ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ರೋಹಣಿ ಸಿಂಧೂರಿ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ 74 ನೇ ಸಿಟಿ ಸಿವಿಲ್ ಕೋರ್ಟ್ ಈ ನಿರ್ಭಂಧ ವಿಧಿಸಿ ರೋಹಿಣಿ ಪರ ಆದೇಶ ನೀಡಿದೆ. ಈ ಆದೇಶದಿಂದ ರೋಹಿಣಿಗೆ ಬಿಗ್ ರಿಲೀಫ್ ಸಿಕ್ಕಿದೆ.ಗ್ರಾಮೀಣ ಬಸ್ ಪಾಸ್ ಶೀಘ್ರ ಈಡೇರಿಕೆ : ಸಿಎಂ ಬೊಮ್ಮಾಯಿ ಖಚಿತ ಭರವಸೆ
ಸಿಂಧೂರಿ ವಿರುದ್ದ ರೂಪ ಯಾವುದೇ ಆರೋಪ ಅಥವಾ ಮಾನಹಾನಿಕರ ಹೇಳಿಕೆ ನೀಡದಂತೆ ತಾಕೀತು ಮಾಡಿರುವ ಕೋರ್ಟ್ ರೂಪ ಸೇರಿ ಕೆಲವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ
ಈ ಸಂಬಂಧ ವಿಚಾರಣೆಯನ್ನು ಮಾರ್ಚ್ 7 ರಂದು ನಡೆಸಲು ಕೋರ್ಟ್ ಆದೇಶಿಸಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ