ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗದ ವರದಿ ಸಿದ್ದವಾಗುತ್ತಿದೆ, ಮಧ್ಯಂತರ ವರದಿ ಬಂದ ಕೂಡಲೇ ಅನುಷ್ಠಾನಗೊಳಿಸಲಾಗವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ನೇ ವೇತನಾ ವರದಿಯನ್ನು 2023-24 ನೇ ಸಾಲಿನಲ್ಲೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್ ನಲ್ಲಿ ಈಗಾಗಲೇ 7 ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ.
ನಾಳೆಯಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳ ಜಾರಿ, ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ಸರ್ಕಾರಿ ಸೇವೆಯಲ್ಲಿ ಭಾರೀ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್ ವೇ: ಟೋಲ್ ವಸೂಲಿ ಮುಂದೂಡಿಕೆ
ನಾಳೆ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿ, ಎನ್ ಪಿಎಸ್ ( NPS ) ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ( OPS ) ಜಾರಿಗೊಳಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ನಡೆಸಲಿದ್ದಾರೆ. ಈ ಮುಷ್ಕರದಲ್ಲಿ ಸಚಿವಾಲಯ ಸೇರಿ ಗ್ರಾಮ ಪಂಚಾಯ್ತಿಯಿಂದ ಹಿಡಿದು, ವಿಧಾನಸೌಧದವರೆಗಿನ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯ ಸಾಧ್ಯತೆ ಇದೆ
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
More Stories
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು