ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಕಾಲು ನೋವಿನಿಂದ ಅವರು ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ಅವರು ಇಂದು ಬೆಳಗ್ಗೆ ಹತ್ತು ಘಂಟೆ ಸುಮಾರಿಗೆ ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಾಸನದಲ್ಲಿ ಟಿಕೆಟ್ ನೀಡುವುದಕ್ಕೆ ಸಂಬಂಧಪಟ್ಟಂತೆ ಕಳೆದ ಎರಡು ದಿನದ ಹಿಂದೆ ನಡೆಯಬೇಕಾಗಿದ್ದ ಸಭೆಯನ್ನು ಹೆಚ್ ಡಿ ದೇವೇಗೌಡರ ಸೂಚನೆ ಮೇರೆಗೆ ಮುಂದೂಡಲಾಗಿದೆ. ಇದನ್ನು ಓದು – ಮಂಡ್ಯದಲ್ಲಿ’ನಂಗಾನಾಚ್’! ಮತದಾರರನ್ನು ಸೆಳೆಯಲು ಯುವತಿಯರ ಅರೆನಗ್ನ ನೃತ್ಯ
ಹಾಸನದಲ್ಲಿ ಭವಾನಿ ರೇವಣ್ಣರಿಗೆ ಟಿಕೇಟ್ ನೀಡುವಂತೆ ಒಂದು ಗುಂಪು ಮತ್ತೊಂದು ಗುಂಪು ಪಾರ್ಟಿಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುವುದು ಎನ್ನುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು