ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಮಹಿಳಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬಿಬಿಎಂಪಿ ಮುಖ್ಯ ಆಯುಕ್ತರ ಸಂಪರ್ಕಾಧಿಕಾರಿ ಶಂಕರ್ ಎಸ್ ಎನ್ ಅವರು ಉದ್ಘಾಟಿಸಿದರು.
ಚಲನಚಿತ್ರ ನಟಿ ಶ್ರೀಮತಿ ಭವ್ಯ, ಶ್ರೀಮತಿ ಪದ್ಮಾ ವಾಸಂತಿ, ಶುಭಮಂಗಳ, ಕಾರ್ಯಕ್ರಮದ ಸಂಘಟಕಿ ರೇಖಾ ಉಪಸ್ಥಿತರಿದ್ದರು.
30 ಜಿಲ್ಲೆಗಳ ಪ್ರಮುಖ ಮಹಿಳಾ ಸಾಧಕರಿಗೆ ಮಹಿಳಾ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್ ಹೈವೇ ಟೋಲ್ ಸಂಗ್ರಹಕ್ಕೆ ನಾಳೆ ಬೆ 8 ಕ್ಕೆ ಮೂಹೂರ್ತ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು