ಮಂಡ್ಯ ಬಿಜೆಪಿ ಯುವ ಮೋರ್ಚಾ ಟಿಪ್ಪು ಸುಲ್ತಾನ್ ಸಂಬಂಧ ಮಾಹಿತಿಯೊಂದನ್ನು ಬಿಡುಗಡೆ ಮಾಡಿದ್ದು, ಟಿಪ್ಪುನನ್ನ ಹೊಡೆದು ಕೊಂದಿದ್ದ ಉರಿ ಗೌಡ ದೊಡ್ಡ ನಂಜೇಗೌಡ ಮಹಾದ್ವಾರ ನಿರ್ಮಾಣ ಶತ ಸಿದ್ದ ಎಂಬ ದಾಖಲೆ ಬಿಡುಗಡೆ ಮಾಡಿದೆ.

ಟಿಪ್ಪು ಸುಲ್ತಾನ್ನ 12 ನೇ ಪುತ್ರ ಗುಲಾಮ್ ಮೊಹಮ್ಮದ್ ಬ್ರಿಟಿಷರಿಗೆ ಬರೆದ ಪತ್ರವನ್ನು ಬಿಜೆಪಿ ಯುವ ಮೋರ್ಚಾ ಬಿಡುಗಡೆ ಮಾಡಿದೆ. ಟಿಪ್ಪು ವಂಶಸ್ಥರು 60 ಕ್ಕೂ ಹೆಚ್ಚು ವರ್ಷಗಳ ಕಾಲ ಪಿಂಚಣಿ ಪಡೆದಿರುವ ಸಾಕ್ಷಿ ಇದ್ದು, ಬಿಜೆಪಿ ಬಹಿರಂಗ ಮಾಡಿದೆ.ಇದನ್ನು ಓದಿ –ಫೋನಲ್ಲಿ ಮಾತನಾಡುತ್ತಿದ್ದ ಮೆಡಿಕಲ್ ಶಾಪ್ ಮಾಲಿಕನಿಗೆ ಹೃದಯಾಘಾತ ; ಸಾವು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು