ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ಮೇಲ್ಸೇತುವೆ ಮೇಲೆ ನೀರು ತುಂಬಿ ಜಲಾವೃತ್ತವಾಗಿದ, ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ.
ಮಳೆ ನೀರಿನಿಂದಾಗಿ ಹಲವು ವಾಹನಗಳು ಹೆದ್ದಾರಿಯಲ್ಲೇ ಕೆಟ್ಟು ನಿಂತಿವೆ. ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.ಇದನ್ನು ಓದಿ –ಕೇಂದ್ರ ಮೀಸಲು ಪೊಲೀಸ್ ಪಡೆ: 9,223 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು