February 18, 2026

Newsnap Kannada

The World at your finger tips!

government , job , India

ರಾಜ್ಯ ವಿಧಾನಸಭೆಗೆ ಮಾರ್ಚ್ ಅಂತ್ಯಕ್ಕೆ ಚುನಾವಣೆ ಘೋಷಣೆ ?

Spread the love

ರಾಜ್ಯ ವಿಧಾನಸಭೆ ಚುನಾವಣೆಗೆ ಮಾರ್ಚ್ ಕೊನೆಯ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

ಮೇ ಎರಡನೇ ವಾರ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಚುನಾವಣಾ ಆಯೋಗದಿಂದ ಸಂಪೂರ್ಣ ಸಿದ್ಧತೆ ಕೈಗೊಳ್ಳಲಾಗಿದೆ.

ಮೇ 24ಕ್ಕೆ ವಿಧಾನಸಭೆ ಅವಧಿ ಅಂತ್ಯವಾಗಲಿದ್ದು, ಕಳೆದ ಬಾರಿ ಮೇ 12ರಂದು ಚುನಾವಣೆ ನಡೆದಿತ್ತು.

ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿ ಸಿದ್ಧತೆ ಪರಿಶೀಲಿಸಿದೆ. ಇದೇ ತಿಂಗಳ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ.

2018ರ ವೇಳಾಪಟ್ಟಿಯಂತೆ ಚುನಾವಣೆ ನಡೆಸಲು ಆಯೋಗ ಸಿದ್ದತೆ ಮಾಡಿಕೊಂಡಿದೆ.ಇದನ್ನು ಓದಿ –ದೇವೇಗೌಡರ ಅನಾರೋಗ್ಯ : 100 ಕಿಮಿ ರೋಡ್ ಶೋ ರದ್ದು

error: Content is protected !!