ಬೆಂಗಳೂರು ವೈಟ್ ಫೀಲ್ಡ್ ರಸ್ತೆಯ ಹೂಡಿಯಲ್ಲಿರುವ ಶೋಭಾ ಡೆವಲಪರ್ಸ್ ಕಚೇರಿ,ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಶೋಭಾ ಡೆವಲಪರ್ಸ್‌ಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗ್ಗೆ 8 ಗಂಟೆ ವೇಳೆಗೆ ಬೆಂಗಳೂರು ಹಾಗೂ ಚೆನ್ನೈ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 50 ವಾಹನಗಳಲ್ಲಿ ಐಟಿ ಅಧಿಕಾರಿಗಳು ಆಗಮಿಸಿದ್ದಾರೆ. 10 ಅಧಿಕಾರಿಗಳನ್ನೊಳಗೊಂಡ 5 ತಂಡಗಳಿಂದ ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿದ್ದಾರೆ. ಉರಿಗೌಡ, ದೊಡ್ಡ ನಂಜೇಗೌಡ ಸಿನಿಮಾ ಮಾಡಲ್ಲ : ಸಚಿವ ಮುನಿರತ್ನ
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್