ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಟೋಲ್ ಸಂಗ್ರಹ ಆರಂಭವಾಗಿ 17 ದಿನದಲ್ಲೇ ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ.
ಶುಲ್ಕದ ವಿವರ
ಈ ಹೊಸ ಟೋಲ್ ದರವು ಶನಿವಾರ (ಏಪ್ರಿಲ್ 1)ದಿಂದ ಜಾರಿ ಆಗಲಿದೆ. ಟೋಲ್ ದರದಲ್ಲಿ ಶೇ.22ರಷ್ಟು ಹೆಚ್ಚಳ ಮಾಡಲಾಗಿದೆ.
ಹೊಸ ಟೋಲ್ ದರದ ವಿವರ ಇಲ್ಲಿದೆ
- ಕಾರು, ವ್ಯಾನ್, ಜೀಪ್: 165 ರೂಪಾಯಿ, ದ್ವಿಮುಖ ಸಂಚಾರ 250 ರೂಪಾಯಿ ಮತ್ತು ಒಂದು ಬಾರಿ 30 ರೂಪಾಯಿ, ಮತ್ತೊಂದು ಬಾರಿ 45 ರೂಪಾಯಿ ಹೆಚ್ಚಳ ಮಾಡಲಾಗಿದೆ.
- ಟ್ರಕ್, ಬಸ್, ಟ್ಯಾಕ್ಸಿ: 565 ರೂಪಾಯಿ, ದ್ವಿಮುಖ ಸಂಚಾರಕ್ಕೆ 850 ರೂಪಾಯಿ. ಹಾಗೆಯೇ ಒಂದು ಬಾರಿ 165 ರೂಪಾಯಿ, ಮತ್ತೊಂದು ಬಾರಿ 160 ರೂಪಾಯಿ ಹೆಚ್ಚಳ ಮಾಡಲಾಗಿದೆ.
- ಲಘು ವಾಹನಗಳು, ಮಿನಿ ಬಸ್: 270 ರೂಪಾಯಿ, ದ್ವಿಮುಖ ಸಂಚಾರಕ್ಕೆ 405 ರೂಪಾಯಿ ಆಗಿದೆ. ಅಲ್ಲದೇ ಒಂದು ಬಾರಿ 50 ರೂಪಾಯಿ ಎರಡನೇ ಬಾರಿ 75 ರೂಪಾಯಿ ಹೆಚ್ಚಳ ಮಾಡಲಾಗಿದೆ.
- ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: 615 ರೂಪಾಯಿ, ದ್ವಿಮುಖ ಸಂಚಾರಕ್ಕೆ 925 ರೂಪಾಯಿ ಆಗಿದೆ. ಮೊದಲ ಬಾರಿ 115 ರೂಪಾಯಿ ಹೆಚ್ಚಳ ಮಾಡಿದ್ದು, ಎರಡನೇ ಬಾರಿ 225 ರೂಪಾಯಿ ಹೆಚ್ಚಳ ಮಾಡಲಾಗಿದೆ.
- ಭಾರಿ ವಾಹನಗಳು: 885 ರೂಪಾಯಿ, ದ್ವಿಮುಖ ಸಂಚಾರಕ್ಕೆ 1,330 ರೂಪಾಯಿ ಆಗಿದೆ. ಹಾಗೆಯೇ ಮೊದಲ ಬಾರಿ 165 ರೂಪಾಯಿ ಎರಡನೇ ಬಾರಿ 250 ರೂಪಾಯಿ ಹೆಚ್ಚಳ ಮಾಡಲಾಗಿದೆ.
- ಇನ್ನು 7 ಅಥವಾ ಎಕ್ಸೆಲ್ ವಾಹನಗಳಿಗೆ 1,080 ರೂಪಾಯಿ, ದ್ವಿಮುಖ ಸಂಚಾರಕ್ಕೆ 1,620 ರೂಪಾಯಿ ಆಗಿದೆ. ಮೊದಲ ಬಾರಿ 200 ರೂಪಾಯಿ ಎರಡನೇ ಬಾರಿ 305 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಇದನ್ನು ಓದಿ –ಕೌಟುಂಬಿಕ ಕಲಹ : ಪತ್ನಿ ನೇಣುಬಿಗಿದುಕೊಂಡ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!