ಅರಕಲಗೂಡು ಕ್ಷೇತ್ರದ ಜೆಡಿಎಸ್ ಹಿರಿಯ ಶಾಸಕ ಎ.ಟಿ.ರಾಮಸ್ವಾಮಿ, ಜೆಡಿಎಸ್ ಗೆ ಗುಡ್ ಬೈ ಹೇಳಿ ಶನಿವಾರ ದೆಹಲಿಯ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ದಿಢೀರ್ ಬಿಜೆಪಿ ನಾಯಕರೊಂದಿಗೆ ಇಂದು ಜೆಡಿಎಸ್ ಗೆ ಗುಡ್ ಬೈ ಹೇಳಿದ ಶಾಸಕ ಎ.ಟಿ ರಾಮಸ್ವಾಮಿ ದೆಹಲಿಗೆ ತೆರಳಿದ್ದರು.
ಬಿಜೆಪಿ ಹೈಕಮಾಂಡ್ ಭೇಟಿಯಾಗಿ, ಟಿಕೆಟ್ ಸೇರಿದಂತೆ ಪಕ್ಷ ಸೇರ್ಪಡೆಗೂ ಚರ್ಚಿಸಿದ್ದರು.
ಈ ಬೆನ್ನಲ್ಲೇ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಬಿಜೆಪಿ ಭಾವುಟ ಹಿಡಿಯುವ ಮೂಲಕ ಪಕ್ಷವನ್ನು ಸೇರ್ಪಡೆಗೊಂಡರು.ಇದನ್ನು ಓದಿ –ನಕಲಿ ಅಂಕಪಟ್ಟಿ ನೀಡಿ ಪ್ರಾಚಾರ್ಯ ಹುದ್ದೆಗಿಟ್ಟಿಸಿದ್ದ ಪ್ರಾಂಶುಪಾಲ-ದೂರು ದಾಖಲು
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ