ಮೇಡಿಹಳ್ಳಿಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ 8 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ತಮ್ಮ ಊರಿನಿಂದ ಬೆಂಗಳೂರಿಗೆ ಬಂದು ಕೂಲಿ ಕೆಲಸ ಮಾಡಿ ಜೀವನ ಕಟ್ಟಿಕೊಂಡಿದ್ದರು.
ಒಂದೇ ಸಣ್ಣ ರೂಮಿನಲ್ಲಿ ವಾಸವಾಗಿದ್ದರು. ಮಧ್ಯರಾತ್ರಿ ಮಲಗಿದ್ದ ಒಬ್ಬ ಸಿಗರೇಟ್ ಸೇದಲು ಕಿಡಿ ಹೊತ್ತಿಸಿದ್ದು ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಇಡಿ ರೂಮಿಗೆ ಬೆಂಕಿ ಹೊತ್ತಿಕೊಂಡಿದೆ.
ಈ ಘಟನೆಯಲ್ಲಿ ಬಿಹಾರ್ ಮೂಲದ ಸುಮಯ್ ಗುಪ್ತಾ, ತಿಲಕ್ ರಾಮ, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ, ನಿಕೋನ್ ಅನ್ಸಾರಿ, ಅಮಿತ್ ಕುಮಾರ್ ಸಾವನ್ನಪ್ಪಿದ್ದಾರೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಅನಾಹುತಕ್ಕೆ ಒಳಗಾದ 8 ಮಂದಿ ಗಾಯಗೊಂಡಿದ್ದರು, ಗಾಯಗೊಂಡ ಇವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ 8 ಮಂದಿ ಸಾವನ್ನಪ್ಪಿದ್ದಾರೆ.
ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇದನ್ನು ಓದಿ –ಸರ್ಕಾರದ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಕೆಇಎ 757 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು