ಬೆಂಗಳೂರಲ್ಲಿ ಮಂಗಳವಾರ ಸಂಜೆ ಭಾರಿ ಮಳೆ ಸಿಂಚನವಾಗಿದೆ. 6 ಸೆಂಟರ್ ನಷ್ಟು ಮಳೆಯಾಗಿದೆ.
ಶಖೆಯಿಂದ ಧಗಧಗಿಸುತ್ತಿದ್ದ ನಗರಕ್ಕೆ ಇಂದು ಸಂಜೆ ವೇಳೆಗೆ ಕೂಲ್ ಕೂಲ್ ಆಗಿದೆ.
ಬೆಂಗಳೂರು ಗ್ರಾಮೀಣ ಜಿಲ್ಲೆಯ ದೇವನಳ್ಳಿಯಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿದೆ.
ಭಾರೀ ಮಳೆಯಿಂದ ರಸ್ತೆಯ ತುಂಬೆಲ್ಲಾ ನೀರು ನಿಂತು ಅನಾಹುತ ಸೃಷ್ಟಿಯಾಗಿದೆ. ದೇವನಹಳ್ಳಿ ಮತ್ತು ಬೂದಿಗೆರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.
ರಸ್ತೆಯ ತುಂಬೆಲ್ಲಾ ನೀರು ತುಂಬಿಕೊಂಡ ಕಾರಣ ವಾಹನ ಸವಾರರು ಪರದಾಟ ನಡೆಸುವಂತಾಯಿತು.
ನೀರಿನ ರಭಸಕ್ಕೆ ನಡು ರಸ್ತೆಯಲ್ಲಿಯೇ ಕಾರುಗಳು ಮತ್ತು ಆಟೋಗಳು ನಿಂತಿವೆ. ಅವಾಂತರ ಸೃಷ್ಠಿಯಾಗಿದೆ.ಮೇಲುಕೋಟೆಗೆ ಕಾಂಗ್ರೆಸ್ ಅಭ್ಯರ್ಥಿ ಹಾಕಲ್ಲ: ದರ್ಶನ್ ಬೆಂಬಲ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
- ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
- ಎಲಿವೇಟೆಡ್ ಕಾರಿಡಾರ್ ಮೂಲಕ ಏರ್ಪೋರ್ಟ್ ರಸ್ತೆಯ ಟ್ರಾಫಿಕ್ ಸಮಸ್ಯೆಗೆ ಪರಿಹಾರ
- ₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
- ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
More Stories
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
ಎಲಿವೇಟೆಡ್ ಕಾರಿಡಾರ್ ಮೂಲಕ ಏರ್ಪೋರ್ಟ್ ರಸ್ತೆಯ ಟ್ರಾಫಿಕ್ ಸಮಸ್ಯೆಗೆ ಪರಿಹಾರ