ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಕರೊಬ್ಬರು ಜಗಳವಾಡಿ ಥಳಿಸಿದ ಪರಿಣಾಮ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮತ್ತೆ ದೆಹಲಿಗೆ ವಾಪಸ್ ಬಂದಿಳಿದಿದೆ.
ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ಸಾದ ನಂತರ ಆರೋಪಿ ಪ್ರಯಾಣಿಕರನ್ನು ಬಲವಂತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ.
ಘಟನೆ ಕುರಿತು ವಿಮಾನಯಾನ ಸಂಸ್ಥೆ ದೆಹಲಿ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಲಾಗಿದೆ.
ಈ ಪ್ರಯಾಣಿಕ ಈಗ ದೆಹಲಿ ವಿಮಾನ ನಿಲ್ದಾಣದಲ್ಲಿದ್ದಾರೆ. ವಿಮಾನದಲ್ಲಿ 225 ಪ್ರಯಾಣಿಕರಿದ್ದರು. ಸ್ವಲ್ಪ ಸಮಯದ ಬಳಿಕ ವಿಮಾನವು ಲಂಡನ್ಗೆ ಹಾರಿತು.ಇದನ್ನು ಓದಿ –ಮಾಹಾರಾಷ್ಟ್ರದಲ್ಲಿ ದೇವಸ್ಥಾನದ ಶೆಡ್ ಮೇಲೆ ಉರುಳಿ ಬಿದ್ದ ಮರ; 7 ಜನ ಸಾವು – 30 ಮಂದಿಗೆ ಗಾಯ
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
- ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ
- ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
- ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
- ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
More Stories
ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸರ್ಚ್ ವಾರೆಂಟ್ ಮುನ್ನವೇ ಕಡತಗಳ ಸ್ಥಳಾಂತರ ಮಾಡಿದ ಲೋಕಾಯುಕ್ತ ಡಿವೈಎಸ್ಪಿ!
ಮುಡಾ ಹಗರಣ: ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ- ಸ್ನೇಹಮಯಿ ಕೃಷ್ಣ ಆರೋಪ
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ