ಕಳೆದ ಮಾರ್ಚ್ ಅಂತ್ಯ ಪೂರ್ಣಗೊಂಡ 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 5 ರಿಂದ ಆರಂಭವಾಗಿದೆ, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.
ಏಪ್ರಿಲ್ 5 ರಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ.
ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ.
ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದಾರೆ, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಪ್ರಕಟಿಸುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದೆ.
ಮೇ. 5 ರಿಂದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2023 ಆರಂಭವಾಗಲಿದೆ.ಇದನ್ನು ಓದಿ –ಹೆರಿಟೇಜ್, ಡೂಡ್ಲ, ಆರೋಕ್ಯ ಹಾಲಿನ ಬ್ರಾಂಡ್‍ಗಳು ನಂದಿನಿಯ ಅಕ್ಕತಂಗಿಯರಾ?: ಸಿಂಹ ಪ್ರಶ್ನೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು