ಮೊದಲಿನಿಂದಲೂ ಅರುಣಾಚಲ ಪ್ರದೇಶ ತನ್ನದು ಎಂದು ವಿವಾದ ಸೃಷ್ಠಿಸುತ್ತಿರುವ ಚೀನಾ ಈಗ ಅರುಣಾಚಲ-ಟಿಬೇಟ್ ಗಡಿಯಲ್ಲಿರುವ ಲಿಂಝಿ ಪ್ರದೇಶದಲ್ಲಿ ಚೀನಾ ರೈಲು ಮಾರ್ಗ ನಿರ್ಮಾಣಕ್ಕೆ ಮುಂದಾಗಿದೆ.
ಚೀನಾದ ಸಿಚುವಾನ್ ಹಾಗೂ ಟಿಬೇಟ್ ನಡುವಿನ ರೈಲು ಮಾರ್ಗಕ್ಕೆ 3.5 ಲಕ್ಷ ಕೋಟಿ ವೆಚ್ಛದಲ್ಲಿ ಚೀನಾ ಯೋಜನೆ ರೂಪಿಸಿದೆ. ಈ ಯೋಜನೆ ಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯಕ್ಕೆ ಕಿಂಘ್ವಾಯ್-ಟಿಬೇಟ್ ನಡುವೆ ಒಂದು ರೈಲು ಮಾರ್ಗ ಇದೆ. ಈಗ ಅರುಣಾಚಲ ಪ್ರದೇಶದ ಗಡಿಗೆ ಹೊಂದಿಕೊಂಡ ಲಿಂಝಿ (ನಿಂಗ್ಚಿ) ಪ್ರದೇಶದಲ್ಲಿ ರೈಲು ಮಾರ್ಗ ನಿರ್ಮಾಣವು, ಯುದ್ಧ ಸಮಯದಲ್ಲಿ ಚೀನಾವು ತನ್ನ ಸೇನೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸಲು ಇದು ಒಳ್ಳೆಯ ಅವಕಾಶವಾಗುವದರಿಂದ ಭಾರತಕ್ಕೆ ಚೀನಾದ ಈ ನಡೆ ಚಿಂತೆ ಹುಟ್ಟಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ