ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಸೋಮವಾರ ತಿಳಿಸಿದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರ್ಪಡೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅನೇಕರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ.
ಈ ರಾಜ್ಯದಲ್ಲಿ ಬದಲಾವಣೆ ತರಲು ಬರುತ್ತಿದ್ದಾರೆ ಎಂದರು.
ಶೆಟ್ಟರ್ ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಯಾವುದೇ ಷರತ್ತು ಹಾಕಿಲ್ಲ. ಬಿಜೆಪಿ ಲಿಂಗಾಯತರನ್ನು ಕಡೆಗಣಿಸುತ್ತಿದೆ.
ಇಡೀ ಲಿಂಗಾಯತ ಸಮುದಾಯವೇ ಕಾಂಗ್ರೆಸ್ ಸೇರ್ಪಡೆಯಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ 150 ಸೀಟ್ ಕಾಂಗ್ರೆಸ್‌ಗೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನು ಓದಿ –ನಂಗೆ ಯಾವುದೇ ಹುದ್ದೆ ಬೇಡಾಗಿತ್ತು : ಶಾಸಕನಾಗಿ ಕೆಲಸ ಮಾಡುತ್ತಿದ್ದೆ – ಶೆಟ್ಟರ್
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
- ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
More Stories
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ