ಬಿಜೆಪಿಯ ಮೂರನೇ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಲಾಗಿದೆ.
ಶಾಸಕ ರಾಮದಾಸ್ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್ ಮಿಸ್ ಆಗಿದೆ.
ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್‌ಗೆ ಟಿಕೆಟ್ ಘೋಷಣೆಯಾಗಿದೆ.
ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಲಾಗಿದೆ.
ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರಕ್ಕೆ ಉಮೇಶ್ ಶೆಟ್ಟಿಗೆ ಟಿಕೆಟ್ ಸಿಕ್ಕಿದೆ.
ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.
ಯಾವ ಕ್ಷೇತ್ರದಿಂದ ಯಾರು ಸ್ಪರ್ದೆ ?
- ನಾಗಠಾಣ – ಸಂಜೀವ್ ಐಹೊಳೆ
- ಸೇಡಂ – ರಾಜಕುಮಾರ್ ಪಾಟೀಲ್
- ಕೊಪ್ಪಳ – ಮಂಜುನಾಥ್ ಅಂಬರೀಶ್
- ರೋಣ – ಕಳಕಪ್ಪ ಬಂಡಿ
- ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ – ಮಹೇಶ್ ಟೆಂಗಿನಕಾಯಿ
- ಹಗರಿಬೊಮ್ಮನಹಳ್ಳಿ – ಬಿ ರಾಮಣ್ಣ
- ಹೆಬ್ಬಾಳ – ಕಟ್ಟ ಜಗದೀಶ್
- ಗೋವಿಂದರಾಜನಗರ – ಉಮೇಶ್‍ಶೆಟ್ಟಿ
- ಮಹದೇವಪುರ – ಮಂಜುಳ ಅರವಿಂದ ಲಿಂಬಾವಳಿ
- ಕೃಷ್ಣರಾಜ- ಶ್ರೀವತ್ಸ
ಇದನ್ನು ಓದಿ –ವರಿಷ್ಠರು ಸೂಚಿಸಿದರೆ ಮಂಡ್ಯ ಕೇತ್ರದಿಂದ ಸ್ಪರ್ಧೆ: ಸಂಸದೆ ಸುಮಲತಾ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು