ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಮುಕ್ತಾಯಗೊಂಡಿದೆ. ಹೀಗಾಗಿ ನಾಳೆ (ಏಪ್ರಿಲ್ 21ರ ) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏ 21 ರಂದು ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಲಿದೆ.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು.ಇದನ್ನು ಓದಿ –ಮಾಜಿ ಸಿಎಂ ಸಿದ್ದುಗಿಂತ ಪತ್ನಿ ಪಾರ್ವತಿಯೇ ಹೆಚ್ಚು ಶ್ರೀಮಂತೆ !
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
More Stories
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್