March 17, 2026

Newsnap Kannada

The World at your finger tips!

narendra swamy

ಮಾಜಿ ಸಚಿವ ಸೋಮಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ – ನರೇಂದ್ರ ಸ್ವಾಮಿಗೆ ಬಲ

Spread the love

ಮಳವಳ್ಳಿ ವಿಧಾನ ಸಭಾ ಕ್ಷೇತ್ರ ಬಿಜೆಪಿ ನಾಯಕ, ಮಾಜಿ ಸಚಿವ ಬಿ ಸೋಮಶೇಖರ್ ಗುರುವಾರ ಬೆಂಗಳೂರಿನಲ್ಲಿ. ಪಿ ಎಂ ನರೇಂದ್ರ ಸ್ವಾಮಿ ಬೆಂಬಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರಿದರು

ಈ ಸಂದರ್ಭದಲ್ಲಿ ಮಳವಳ್ಳಿಯ ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಸ್ವಾಮಿ ಕಾಂಗ್ರೆಸ್ ಧ್ವಜ ನೀಡಿ ಸ್ವಾಗತಿಸಿದರು

ಸೋಮಶೇಖರ್ ಅವರ ಅಪಾರ ಸಂಖ್ಯೆ ಬೆಂಬಲಿಗರು ಇಂದು ಕಾಂಗ್ರೆಸ್ ಗೆ ಸೇರಿದರು

error: Content is protected !!