ವಿಧಾನ ಸಭೆ ಚುನಾವಣೆ ಹಿನ್ನೆಲೆ ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಮನವಿ ಮಾಡುತ್ತಿದ್ದಾರೆ.
ಇದು ರಾಜ್ಯ ರಾಜಕೀಯದಲ್ಲೇ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ಅಂತಂತ್ರಕ್ಕೆ ಕುಟುಂಬದ ತಂತ್ರ ; ಎಚ್‍ಡಿಕೆ ವಿರುದ್ಧ ಸುಮಲತಾ ವಾಗ್ದಾಳಿ
ಇವರಷ್ಟೇ ಅಲ್ಲದೇ ಡಿಕೆಶಿ ಪತ್ನಿ ಕೂಡಾ ಕಾಂಗ್ರೆಸ್ ಪರ ಮತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಾರಿ ಚುನಾವಣೆ ಮಹಿಳಾ ಮಣಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿರುವುದು ಕಾಣಬಹುದಾಗಿದೆ.
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
- ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್: ನಾಲ್ಕು ಉಗುರು ವಶಕ್ಕೆ
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು