ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ 20 ಅಧಿಕಾರಿಗಳ ತಂಡ ಶನಿವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.
ಬೊಮ್ಮಸಂದ್ರ ಪುರಸಭಾ ಸದಸ್ಯರಾಗಿರುವ ಎ. ಪ್ರಸಾದ್ ಹಾಗೂ ಸಹೋದರ ಛಲಪ್ರಸಾದ್ ಅವಳಿ ಸಹೋದರರ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಎ. ಪ್ರಸಾದ್ ಅವರ ಬೊಮ್ಮಸಂದ್ರ ನಿವಾಸ, ಸಹೋದರ ಛಲಪ್ರಸಾದ್ ಅವರ ಆರ್‌ಎಸ್ ಗಾರ್ಡೇನಿಯ ನಿವಾಸ, ಬೊಮ್ಮಸಂದ್ರ ಕೈಗಾರಿಕಾ ಸಂಘದ ಕಚೇರಿ ಹಾಗೂ ಕಂಪನಿ ಮೇಲೆ ದಾಳಿ ಮಾಡಿದ್ದಾರೆ.
ಇದನ್ನು ಓದಿ –ಬೇಸಿಗೆಯಲ್ಲಿ ಹಿತ ನೀಡುವ ಡ್ರೈಫ್ರೂಟ್ಸ್ ಮಿಲ್ಕ್ ಶೇಕ್ : ಮಾಡುವುದು ಹೇಗೆ ?
ಬೊಮ್ಮಸಂದ್ರದಲ್ಲಿ ಪ್ರಭಾವಿ ನಾಯಕರಾಗಿರುವ ಎ.ಪ್ರಸಾದ್ ಹಾಗೂ ಛಲಪ್ರಸಾದ್ ಬಿಜೆಪಿಯಿಂದ ಬೊಮ್ಮಸಂದ್ರ ಪುರಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

#bengaluru #bommasandra #income tax #Breakingnews #IndustrialAssociation #it_raid #ಆದಾಯತೆರಿಗೆಇಲಾಖೆ #ಕೈಗಾರಿಕಾ_ಸಂಘ #ಬೆಂಗಳೂರು #ಬೊಮ್ಮಸಂದ್ರ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು